ಬೆಂಗಳೂರು – ರಜನೀಕಾಂತ್ ಅಭಿನಯದ ‘ಕಾಲಾ’ ಚಿತ್ರ ವಿರೋಧದ ನಡುವೆಯು ಇಂದು ಕರ್ನಾಟಕದಲ್ಲಿ ತೆರೆ ಕಾಣಬೇಕಿತ್ತು. ಆದರೆ ಎಲ್ಲಾ ಚಿತ್ರ ಮಂದಿರಗಳಲ್ಲಿಯೂ ಪ್ರದರ್ಶನ ಸ್ಥಗೀತಗೊಳಿಸಲಾಗಿತ್ತು. ಹಲವೆಡೆ ಕನ್ನಡ ಪರ ಸಂಘಟನೆಗಳು ಚಿತ್ರ ಮಂದಿರಕ್ಕೆ ಮುತ್ತಿಗೆ ಹಾಕಿ ಪ್ರದರ್ಶನ ಮಾಡದಂತೆ ಪ್ರತಿಭಟನೆ ಮಾಡಿ ಚಿತ್ರ ಪ್ರದರ್ಶನ ರದ್ದುಗೊಳಿಸಲಾಯಿತು.