ಕೊಪ್ಪ :ಕುಡುಕ ವೈದ್ಯನ ವಿರುದ್ಧ ಸಾರ್ವಜನಿಕರ ಆಕ್ರೋಶ…

486

ಕೊಪ್ಪ : ವೈದ್ಯ ಕುಡಿದ ಅಮಲಿನಲ್ಲಿ ರೋಗಿಗೆ ಚಿಕಿತ್ಸೆ ನೀಡಲು ಮುಂದಾಗಿರುವ ಘಟನೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ಡಾ. ನೀಲಕಂಠಪ್ಪ, ಎಂಬುವರು ಕುಡಿದ ಮತ್ತಿನಲ್ಲಿ ರೋಗಿಗೆ ಚಿಕಿತ್ಸೆ ನೀಡಲು ಮುಂದಾಗಿದ್ದು, ಅಲ್ಲದೆ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕುಡುಕ ವೈದ್ಯನ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಕುಡುಕ ವೈದ್ಯನ ಬದಲಾಗಿ ಪ್ರಶ್ನೆ ಮಾಡಿದ ಸಾರ್ವಜನಿಕರ ವಿರುದ್ಧವೇ ದೂರು ದಾಖಲಿಸಿದ್ದಾರೆ.