‘ಯುವರತ್ನ’ ಸಿನಿಮಾ ದಲ್ಲಿ ಕಾಲೇಜ್ ವಿದ್ಯಾರ್ಥಿ ಪಾತ್ರ ಮಾಡಲಿರುವ ಪುನೀತ್ ರಾಜ್ ಕುಮಾರ್…

495
firstsuddi

ಬೆಂಗಳೂರು :ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಮುಂದಿನ ಸಿನಿಮಾ ‘ಯುವರತ್ನ’ದಲ್ಲಿ ಯಾವ ಪಾತ್ರ ಮಾಡುತ್ತಾರೆ ಎಂಬ ಕುತೂಹಲ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದ್ದು, ಪುನೀತ್ ಅವರು ಸಿನಿಮಾದಲ್ಲಿ ಕಾಲೇಜ್ ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದಾರೆ, ಸಂತೋಷ್ ಆನಂದ್ ರಾಮ್ ಮತ್ತು ಪುನೀತ್ ಜೋಡಿಯಲ್ಲಿ ‘ರಾಜಕುಮಾರ ‘ಸಿನಿಮಾ ಸಖತ್ ಹಿಟ್ ಕಂಡಿತ್ತು, ಮತ್ತೆ ಈಗ ಅದೇ ಜೋಡಿ ಹೊಸ ಸಿನಿಮಾ ‘ಯುವರತ್ನ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಚಿತ್ರಕ್ಕೆ ಸಿದ್ದತೆ ನಡೆಸುತ್ತಿದೆ. ಡಿಸೆಂಬರ್ ನಲ್ಲಿ ಸಿನಿಮಾ ಶೂಟಿಂಗ್ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.