All the best to Team K.G.F…. pic.twitter.com/wbDrjwtmSN
— Puneeth Rajkumar (@PuneethRajkumar) December 21, 2018
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ದೇಶದಾದ್ಯಂತ ಇಂದು ಪಂಚ ಭಾಷೆಗಳಲ್ಲಿ, ಸುಮಾರು ಎರಡು ಸಾವಿರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರ ತಂಡಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಶುಭಾಶಯ ಕೋರಿದ್ದಾರೆ.









