ಯಶ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಾಧಿಕಾ ಪಂಡಿತ್ …

594
firstsuddi

ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ.ಆದರೆ ಯಶ್ ಅವರು ಹುಟ್ಟುಹಬ್ಬವನ್ನು ಈ ಬಾರಿ ಆಚರಿಸಿಕೊಳ್ಳುತ್ತಿಲ್ಲ. .ರೆಬಲ್ ಸ್ಟಾರ್ ಅಂಬರೀಷ್ ಅವರು ಅಗಲಿದ್ದರಿಂದ ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಎಂದು ಯಶ್ ಅವರು ತಿಳಿಸಿದ್ದಾರೆ.ಇನ್ನು ಯಶ್ ಅವರಿಗೆ ಪತ್ನಿ ರಾಧಿಕಾ ಪಂಡಿತ್ ಅವರು ‘ಹ್ಯಾಪಿ ಬರ್ತ್ ಡೇ ಟು ಮೈ ಪರ್ಫೆಕ್ಟ್ ಮ್ಯಾಚ್’ ಎಂದು ಇನ್ ಸ್ಟಾಗ್ರಾಮ್ ಮೂಲಕ ಹುಟ್ಟು ಹಬ್ಬಕ್ಕೆ ಶುಭಾಶಯನ್ನು ಕೋರಿ ಒಂದು ಫೋಟೋ ಶೇರ್ ಮಾಡಿದ್ದಾರೆ.