ಬೆಂಗಳೂರು- ದೇಶದ ಹಿತದೃಷ್ಟಿಯಿಂದ ಆ ಮನೆತನ ಯಾವಾಗಲೂ ತ್ಯಾಗ ಮಾಡಿಕೊಂಡು ಬಂದಿದ್ದು ರಾಹುಲ್ ಗಾಂಧಿ ಅವರೆ ನಮ್ಮ ಪ್ರಧಾನಿಯಾಗಬೇಕು, ನಾನು ಪ್ರಧಾನಿ ಅಭ್ಯರ್ಥಿಯಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿರಬಹುದು. ಆದರೆ ಅವರೇ ನಮ್ಮ ನಾಯಕರು, ಅವರೇ ಮುಂದಿನ ಪ್ರಧಾನಿ ಆಗಬೇಕು. ಲೋಕಸಭೆ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿ ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.