ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿಯಾಗಲಿ- ಹೆಚ್.ಡಿ. ದೇವೇಗೌಡ…

510
firstsuddi

ದೆಹಲಿ – ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲು ನಮ್ಮ ಬೆಂಬಲವಿದೆ. ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಮುಂದಿನ ಲೋಕಸಭಾ ಚುನಾವಣೆಗೂ ಮುಂದುವರಿಯಲಿದ್ದು,. ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದು, ಈ ಮೈತ್ರಿ ಲೋಕಸಭಾ ಚುನಾವಣೆಗೂ ಮುಂದುವರಿಯಲಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.