ಚಿಕ್ಕಮಗಳೂರು : ಮಲೆನಾಡಲ್ಲಿ ದಿಢೀರ್ ಮಳೆ…

522

ಚಿಕ್ಕಮಗಳೂರು : ಮಲೆನಾಡಲ್ಲಿ ದಿಢೀರ್ ಮಳೆಯಾಗುತ್ತಿದ್ದು, ಅರ್ಧಗಂಟೆಯಿಂದ ಚಿಕ್ಕಮಗಳೂರಿನ ಆಹುತಿ, ಸೇರಿದಂತೆ ವಿವಿಧ ಗ್ರಾಮದಲ್ಲಿ ಮಳೆ ಸುರಿಯುತ್ತಿದೆ. ಮೂಡಿಗೆರೆಯ ಹಲವೆಡೆ ಸಾದಾರಣ ಮಳೆಯಾಗಿದ್ದು, ಮಳೆ ಕಂಡು ಮಲೆನಾಡಿಗರಿಗೆ ಒಂದೆಡೆ ಖುಷಿಯಾದರೆ ಮತ್ತೊಂದೆಡೆ ಆತಂಕ ಸೃಷ್ಟಿಯಾಗಿದೆ. ಇನ್ನು ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.