ರಮೇಶ್ ಜಾರಕಿಹೊಳಿ ಅವರು ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ: ಸತೀಶ್ ಜಾರಕಿಹೊಳಿ…

241
firstsuddi

ಬೆಳಗಾವಿ: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು ರಮೇಶ್ ಜಾರಕಿಹೊಳಿ ಅವರು ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ.  ರಮೇಶ್ ಜಾರಕಿಹೊಳಿ ಬೆಜೆಪಿಯವರನ್ನು ಭೇಟಿಯಾಗಿಲ್ಲ ಎಂದು ಭಾವಿಸಿದ್ದೇನೆ. ರಮೇಶ್ ಬಂದ ನಂತರ ಸಂಪೂರ್ಣ ಮಾಹಿತಿ ಸಿಗುತ್ತದೆ ಎಂದಿದ್ದಾರೆ. ಸಂಕ್ರಾಂತಿ ನಂತರ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ಹೇಳಿಕೆಗೆ ಪ್ರತಿಕ್ರಯಿಸಿದ ಸತೀಶ್ ಜಾರಕಿಹೊಳಿ ಅವರು ಯಾವುದೇ ದಿವಸ ಬಂದರು ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ತಿಳಿಸಿದ್ದಾರೆ.