ರಮೇಶ್ ಜಾರಕಿಹೊಳಿ ನಡೆ ಇನ್ನು ನಿಗೂಢ

232
firstsuddi

ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ರಮೇಶ್ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್ ಜಾರಕಿಹೊಳಿ ಅವರ ಮೊಬೈಲ್ ಕಳೆದ 3 ದಿನಗಳಿಂದ ಸ್ವಿಚ್ ಆಫ್ ಆಗಿದ್ದು,   ಸಚಿವ ಸತೀಶ್ ಜಾರಕಿಹೊಳಿ ಅವರು  ಸಹೋದರ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಲು ನಿನ್ನೆ  ಗೋಕಾಕ್ ​ಗೆ  ತೆರಳಿದ್ದು,  ಆದರೆ  ರಮೇಶ್​ ಜಾರಕಿಹೊಳಿ ಅವರು ಗೋಕಾಕ್ ನಲ್ಲಿ  ಇರಲಿಲ್ಲ ಎಂದು ತಿಳಿದುಬಂದಿದ್ದು, ರಮೇಶ್​ ಜಾರಕಿಹೊಳಿ ಅವರ ನಡೆ   ತೀವ್ರ ಕುತೂಹಲಕ್ಕೆ ಕಾರಣವಾಗಿದೆ.