ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಸಿ.ಎಂ ಕುಮಾರಸ್ವಾಮಿ …

304
firstsuddi

ಬೆಂಗಳೂರು: ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರೇ ತಮ್ಮ ಮುಖಂಡ ಎಂದು ಹೇಳುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಇದೇ ರೀತಿ ಮುಂದುವರೆಸಿದಲ್ಲಿ ನಾನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ . ಕಾಂಗ್ರೆಸ್ ನಾಯಕರು ತಮ್ಮ ಶಾಸಕರನ್ನು ಕಂಟ್ರೋಲ್ ಮಾಡಬೇಕು ಎಂದಿದ್ದಾರೆ.