ಚಿಕ್ಕಮಗಳೂರು- ತಾಲೂಕಿನ ಹಕ್ಕಿಮಕ್ಕಿ ಸಮೀಪ ಕಾರ್ ಹಾಗೂ ಬಸ್ ನಡುವೆ ಮುಖಮುಖಿ ಡಿಕ್ಕಿಯಾಗಿದ್ದು ಮೂವರ ಸ್ಥಿತಿ ಗಂಭೀರವಾಗಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಘಾತದಿಂದ ಚಿಕ್ಕಮಗಳೂರು ಬಾಳೆಹೊನ್ನೂರು ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿದ್ದು ಅಪಾಘಾತದಲ್ಲಿ ಗಾಯಗೊಂಡವರನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ