ಅತಿ ಕಠಿಣ ಪರಿಸ್ಥಿತಿಯಲ್ಲೂ ಧೈರ್ಯವನ್ನು ಪ್ರದರ್ಶಿಸಿದ ಅಭಿನಂದನ್ ಅವರಿಗೆ ಸಲ್ಯೂಟ್: ಕಾಂಗ್ರೆಸ್ ಟ್ವೀಟ್…

188
firstsuddi

 ಬೆಂಗಳೂರು : ಇಂದು ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಲಿದ್ದು,ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದ್ದು, ಶೀಘ್ರದಲ್ಲೇ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಭಾರತಕ್ಕೆ ಮರಳಲಿದ್ದಾರೆ ಎಂಬ ಸುದ್ದಿ ನೆಮ್ಮದಿಯನ್ನು ಹಾಗೂ ಬಹಳ ಸಂತೋಷವನ್ನು ಉಂಟು ಮಾಡಿದೆ.ಅತಿ ಕಠಿಣ ಪರಿಸ್ಥಿತಿಯಲ್ಲೂ ಧೈರ್ಯವನ್ನು ಪ್ರದರ್ಶಿಸಿದ ಅಭಿನಂದನ್ ಅವರಿಗೆ ಸಲ್ಯೂಟ್. ಜೈ ಹಿಂದ್ ಎಂದು ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದೆ.