ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಟಿಯರ ನ್ಯಾಂಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ…

143
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ನಟಿಯರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡ ಹಿನ್ನೆಲೆ, ವಿಚಾರಣೆ ನಡೆಸಿದ ಎನ್.ಡಿ.ಪಿ.ಎಸ್ ವಿಶೇಷ ನ್ಯಾಯಾಲು ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 23ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.