ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ತೆರಳುತ್ತಿದ್ದ ಟೆಂಪೋ ಪಲ್ಟಿ…

244
firstsuddi

ಚಿತ್ರದುರ್ಗ- ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೌಳೂರು ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಟೆಂಪೋ ಪಲ್ಟಿಯಾಗಿದ್ದು, 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು , ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಶುರಾಂಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.