ವಿಧಾನಸಭಾ ಅಧಿವೇಶನ ನಾಳೆ ಮಧ್ಯಾಹ್ನ 12.30ಕ್ಕೆ ಮುಂದೂಡಿಕೆ…

247
firstsuddi

ಬೆಂಗಳೂರು:ಇಂದು ವಿಧಾನಸಭೆ ಎರಡನೇ ದಿನದ ಕಲಾಪ ಆರಂಭವಾದ ಕೂಡಲೇ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು  ಬಹುಮತವಿಲ್ಲದ ಸರ್ಕಾರಕ್ಕೆ ದಿಕ್ಕಾರ ಎಂದು ಕೂಗಿ ಬಿಜೆಪಿ ನಿರಂತರ ಪ್ರತಿಭಟನೆ ನಡೆಸಿದ್ದರಿಂದ ಸ್ಪೀಕರ್​ ರಮೇಶ್​ ಕುಮಾರ್​ ಕಲಾಪವನ್ನು ನಾಳೆ ಮಧ್ಯಾಹ್ನ 12:30 ಕ್ಕೆ ಮುಂದೂಡಿದರು.