ಇಂದು ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ…

202

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಇಂದು ಮಧ್ಯಾಹ್ನ  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಶಾಸಕ ಎಂ.ಪಿ. ಕುಮಾರಸ್ವಾಮಿ ಸೇರಿದಂತೆ ಪಕ್ಷದ  ಕಾರ್ಯಕರ್ತರು ಉಪಸ್ಥಿತರಿದ್ದರು.