ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಮೀ – ಟೂ ಬಾಂಬ್…

1033
firstsuddi

ಬೆಂಗಳೂರು :  ಸ್ಯಾಂಡಲ್ ವುಡ್ ಖ್ಯಾತ ನಟಿ ಶೃತಿ ಹರಿಹರನ್ ಅವರು ಬಹುಬಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದಾರೆ. ಮ್ಯಾಗಜೀನ್‍ವೊಂದರ ಸಂದರ್ಶನದಲ್ಲಿ ನಟ ಅರ್ಜುನ್  ಸರ್ಜಾ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್ ವಿಸ್ಮಯ ಚಿತ್ರೀಕರಣದ ವೇಳೆ ತಮಗೆ ಪದೇ ಪದೇ ಡಿನ್ನರ್ ಗೆ ಹೋಗೋಣ ಎಂದು ಪೀಡಿಸುತ್ತಿದ್ದರು . ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎಂದು ಶೃತಿ ಹರಿಹರನ್ ನಟ ಅರ್ಜುನ್ ಸರ್ಜಾ ವಿರುದ್ಧ  ಆರೋಪಿಸಿದ್ದಾರೆ.