ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ…

317
firstsuddi

ಚೆನ್ನೈ: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ  ಅವರಿಗೆ ಚೆನ್ನೈನ ರೇಲಾ ಇನ್‌ಸ್ಟಿಟ್ಯೂಟ್‌ ಮೆಡಿಕಲ್ ಸೆಂಟರ್‌  ಆಸ್ಪತ್ರೆಯಲ್ಲಿ ಡಾ. ಮೊಹಮ್ಮದ್​ ರೇಲಾ ಅವರ ನೇತೃತ್ವದಲ್ಲಿ  ಸತತ 3 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ  ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆ  ಬಳಿಕ ಶ್ರೀಗಳನ್ನು ಐಸಿಯುಗೆ ಶಿಫ್ಟ್​ ಮಾಡಲಾಗಿದೆ.