ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಡಾ ಪರಮೇಶ್…

231
firstsuddi

ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿತಿ  ಗಂಭೀರವಾಗಿದೆ ಎಂದು ಡಾ. ಪರಮೇಶ್​ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಗಳ ಬಿಪಿ ಏರುಪೇರಾಗುತ್ತಿದೆ.  ಶ್ರೀಗಳಿಗೆ ಪ್ರೋಟಿನ್ ಅಂಶ ಕಡಿಮೆಯಾಗಿದೆ.  ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಿದ್ದೇವೆ ಎಂದು ತಿಳಿಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಈಗಾಗಲೇ ಮಠಕ್ಕೆ ಭೇಟಿ ನೀಡಿದ್ದಾರೆ.