ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ.-ಸಚಿವ ಎನ್.ಮಹೇಶ್ ….

551
firstsuddi

ಚಾಮರಾಜನಗರ: ಕೊಳ್ಳೆಗಾಲದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರಿಗೆ ಎಲ್ಲಾ ಕಾಂಗ್ರೆಸ್ ಶಾಸಕರು ಬೆಂಬಲ ನೀಡಬೇಕು.ಕುಮಾರಸ್ವಾಮಿಯವರು ಅಭಿವೃದ್ದಿ ಕೆಲಸಗಳ ಕನಸು ಇಟ್ಟುಕೊಂಡಿದ್ದಾರೆ. ಅಂತಹವರಿಗೆ ಅಡಚಣೆ ಆಗಬಾರದು. ನಾನು ಸಿಎಂ ಕುಮಾರಸ್ವಾಮಿಯವರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದರು.