ಕಾಂಗ್ರೆಸ್ ನ ನಾಲ್ವರು ಶಾಸಕರ​ ವಿರುದ್ಧ ಸ್ಪೀಕರ್​ಗೆ ದೂರು ನೀಡಿದ ಸಿದ್ದರಾಮಯ್ಯ…

254
firstsuddi

ಬೆಂಗಳೂರು: ಶಾಸಕರಾಗಿರುವ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ನಾಗೇಂದ್ರ ಮತ್ತು ಮಹೇಶ್ ಕುಮಟಳ್ಳಿ ಅವರು ವಿಪ್ ಉಲ್ಲಘಿಸಿರುವ ಕಾರಣ ಅವರನ್ನು ಅನರ್ಹಗೊಳಿಸಲು ಕೋರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್‌ ರಮೇಶ್‌ಕುಮಾರ್‌ ಅವರಿಗೆ ದೂರು ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಡಾ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್ ಇದ್ದರು.