ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ವೈದ್ಯಕೀಯ ಕ್ಷೇತ್ರಕ್ಕೆ ಏನು ಗೊತ್ತಾ ?

472

ವೈದ್ಯಕೀಯ ಶಿಕ್ಷಣಕ್ಕೆ 2177 ಕೋಟಿ ಅನುದಾನ ಮೀಸಲು

ಬೆಂಗಳೂರಿನಲ್ಲಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 1000 ಹಾಸಿಗೆ ಹೆಚ್ಚುವರಿ ವಾರ್ಡ್ ಸ್ಥಾಪನೆ

ಗದಗ, ಕೊಪ್ಪಳ ಮತ್ತು ಚಾಮರಾಜನಗರಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ 100 ಕೋಟಿ  ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ

ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ 7.81 ಕೋಟಿ ವೆಚ್ಚದಲ್ಲಿ ಹೃದ್ರೋಗ ಚಿಕಿತ್ಸಾ ಸೌಲಭ್ಯ

ಕಿದ್ವಾಯಿ ಕ್ನಾನ್ಸರ್ ಸಂಸ್ಥೆಗೆ 15 ಕೋಟಿ ವೆಚ್ಚದಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯ

ಮೈಸೂರಿನ ಶುಶ್ರೂಶಾ ಕಾಲೇಜಿಗೆ 30 ಕೋಟಿ

ಬೀದರ್ ಮತ್ತು ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಿಗೆ ತಲಾ 15 ಕೋಟಿ ವೆಚ್ಚದಲ್ಲಿ ಹೃದ್ರೋಗ ಚಿಕಿತ್ಸಾ ಘಟಕ

ಹಾಸನ, ಮೈಸೂರು ಮತ್ತು ಕಾರವಾರ ವೈದ್ಯಕೀಯ ಕಾಲೇಜುಗಳಿಗೆ ತಲಾ 15 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ

30 ಕೋಟಿ ವೆಚ್ಚದಲ್ಲಿ ಶಶ್ರೂಶಾ ಶಾಲಾ, ಕಾಲೇಜುಗಳು ಮೇಲ್ದರ್ಜೆಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ6645 ಕೋಟಿ ಅನುದಾನ

ರಾಜ್ಯದ ಎಲ್ಲ ಜನತೆಗೆ ಪ್ರಥಮ,ದ್ವಿತೀಯ ಮತ್ತು ತೃತೀಯ ಹಂತದ ಚಿಕಿತ್ಸೆಗಾಗಿ ಆರೋಗ್ಯ ಕರ್ನಾಟಕ ಯೋಜನೆ

571 ಆರೋಗ್ಯ ಮತ್ತು ಸೌಖ್ಯ ಕೇಂದ್ರಗಳ ಸ್ಥಾಪನೆ