ದೆಹಲಿಯಲ್ಲಿ ನಡೆಯುವ  ಕಾಂಗ್ರೆಸ್  ಕಾರ್ಯಕಾರಿಣಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ…

290
firstsuddi

ಬೆಂಗಳೂರು – ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ  ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಲು ತೆರಳಲಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.