ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ: ಸಿದ್ದರಾಮಯ್ಯ ಟ್ವಿಟ್…

288
firstsuddi

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,  ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ.  ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ ಎಂದು  ಟ್ವಿಟ್ ಮೂಲಕ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

firstsuddi