ಬೆಂಗಳೂರು :ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ದೇಶದ ಸೈನಿಕರು ಪ್ರಾಣವನ್ನೂ ಲೆಕ್ಕಿಸದೆ ಗಡಿಯಲ್ಲಿ ಹೋರಾಡುವುದು ಬಿಜೆಪಿಯನ್ನು ಗೆಲ್ಲಿಸುವುದಕ್ಕಲ್ಲ ಎಂಬ ಕನಿಷ್ಟ ಜ್ಞಾನವೂ ಇಲ್ಲದ ಪ್ರತಾಪ್ ಸಿಂಹ ಅವರು ಸಂಸದರಾಗಿರುವುದು ದುರಂತ. ಯಡಿಯೂರಪ್ಪನವರ ಹೇಳಿಕೆಯಿಂದ ಈಗಾಗಲೇ ಜಾಗತಿಕ ಮಟ್ಟದಲ್ಲಿ ದೇಶ ತಲೆತಗ್ಗಿಸುವಂತಾಗಿದೆ, ಇನ್ನಾದರೂ ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.