ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಸಿದ್ದರಾಮಯ್ಯ ಪಾತ್ರ ದೊಡ್ಡದಿದೆ- ಮುಖ್ಯಮಂತ್ರಿ ಹೆಚ್.ಡಿ.ಕೆ ಟ್ವೀಟ್.

498
firstsuddi

ಬೆಂಗಳೂರು-ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರು ಶಾಂತಿ ವನದಲ್ಲಿ ಸ್ನೇಹಿತರೊಂದಿಗೆ ಮಾಡಿರುವುದು ರಾಜಕೀಯ ವಿಶ್ಲೇಷಣೆ. ಸಮ್ಮಿಶ್ರ ಸರ್ಕಾರದ ಬಗ್ಗೆ ಅವರಿಗೆ ಯಾವ ಭಿನ್ನಾಭಿಪ್ರಾಯವಿಲ್ಲ. ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಈ ಸರ್ಕಾರ ಮುನ್ನಡೆಯುವಲ್ಲಿ ಅವರು ಸದಾ ನಮ್ಮ ಬೆಂಬಲಕ್ಕಿರುತ್ತಾರೆ ಎಂದು ಸಿಎಂ ಟ್ವೀಟ್ ನಲ್ಲಿ ತಿಳಿಸಿದ್ದಾರೆ.