ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಎಸ್.ಎಲ್.ಧರ್ಮೇಗೌಡ ಅವರಿಗೆ ಸನ್ಮಾನ…

292
firstsuddi

ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಸ್.ಎಲ್.ಧರ್ಮೇಗೌಡ ಅವರನ್ನು ಜಿಲ್ಲಾ ಶ್ರೀ ನಾರಾಯಣಗುರು ಸಮಿತಿಯ ಪದಾಧಿಕಾರಿಗಳು ಬುಧವಾರ ಸನ್ಮಾನಿಸಿದರು.ಸಮಿತಿಯ ಅಧ್ಯಕ್ಷ ದಾರದಹಳ್ಳಿ ಎಂ.ಕೃಷ್ಣ ಹಾಗೂ ಪದಾಧಿಕಾರಿಗಳು ಹಾಜರಿದ್ದರು.