ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿದ್ದಗಂಗಾ ಶ್ರೀಗಳು…

301
firstsuddi

ತುಮಕೂರು: ನಾಡಿನ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಆರೋಗ್ಯ ತಪಾಸಣೆಗೆ  ನಗರದ ಬಿಜಿಎಸ್ ಆಸ್ಪತ್ರೆಗೆ ಆಸ್ಪತ್ರೆಗೆ ಆಮಮಿಸಿದ್ದರು. ಶ್ರೀ ಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶ್ರೀ ಗಳು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮಠಕ್ಕೆ ತೆರಳಿದ್ದಾರೆ.ಶ್ರೀಗಳ ಆರೋಗ್ಯ ಸುಧಾರಿಸಿದೆ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ .