ರಾಜಧಾನಿಯಲ್ಲಿ ಮುಂದುವರೆದ ಬೀದಿ ನಾಯಿಗಳ ಹಾವಳಿ…

439
firstsuddi

ಬೆಂಗಳೂರು:  ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಪದ್ಮನಾಭ ನಗರದ ಕನಕ ಬಡಾವಣೆಯಲ್ಲಿ, ಆಟವಾಡುತ್ತಾ ಮನೆಗೆ ತೆರಳುತ್ತಿದ್ದ ಮೂವರು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು , ಪರಿಣಾಮ 9 ವರ್ಷದ ಬಾಲಕ ತನ್ಮಯ್ ಗೌಡನಿಗೆ ಗಂಭೀರ ಗಾಯಗಳಾಗಿದ್ದು, ಮಕ್ಕಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.