ಚಿಕ್ಕಮಗಳೂರು- ಕಾರ್ಗಿಲ್ ವಿಜಯ ದಿವಸ್ ಹಿನ್ನಲೆ 800 ಅಡಿ ಉದ್ದದ ರಾಷ್ಟ್ರ ಧ್ವಜದೊಂದಿಗೆ ವಿದ್ಯಾರ್ಥಿಗಳು ನಗರದ ಹನುಮಂತಪ್ಪ ವೃತ್ತದಿಂದ ಎಂ.ಜಿ ರಸ್ತೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ್ದು ರಸ್ತೆಯೂದ್ದಕ್ಕು ಸೈನಿಕರ ಪರ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದರು.