ರಾಜ್ಯಸಿನಿಮಾ ಐಟಿ ಕಚೇರಿಗೆ ಆಗಮಿಸಿದ ನಟ ಸುದೀಪ್… By FirstSuddi - January 14, 2019 256 FacebookTwitterWhatsAppTelegramPinterest firstsuddi ಬೆಂಗಳೂರು: ನಟ ಸುದೀಪ ಅವರ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಆಗಮಿಸಿದ್ದಾರೆ.