ಕೆಸಿಸಿ ಉದ್ಘಾಟನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ ಕಿಚ್ಚ ಸುದೀಪ್…

451
firstsuddi

ಬೆಂಗಳೂರು: ಕೆಸಿಸಿ ಕಪ್ 2018 ಉದ್ಘಾಟನೆಗೆ ಆಗಮಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಅವರು ಆಹ್ವಾನ ನೀಡಿದ್ದು,ಕೆಸಿಸಿ ಎರಡನೇ ಲೀಗ್ ಇದೇ ತಿಂಗಳು 8 ಮತ್ತು 9 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ಪಂದ್ಯಗಳ ಉದ್ಘಾಟನೆ ನಡೆಯಲಿದೆ. ಈ ಸಮಾರಂಭಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಿಚ್ಚ ಸುದೀಪ್  ಆಹ್ವಾನಿಸಿದರು.