ಅಯೋಧ್ಯೆಯಲ್ಲೇ ರಾಮಮಂದಿರದ ಪರ‌ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ: ಕೆಎಸ್ ಈಶ್ವರಪ್ಪ ವಿಶ್ವಾಸ…

232
firstsuddi

 ಶಿವಮೊಗ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ ಅವರು ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕೆಂಬುದು ರಾಮ ಭಕ್ತರ ಕನಸ್ಸಾಗಿದ್ದು, ಸುಪ್ರೀಂಕೋರ್ಟ್ ಶೀಘ್ರದಲ್ಲಿ ತೀರ್ಪು ನೀಡಲಿದ್ದು, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗುವಂತೆ ತೀರ್ಪು ಬರುವ ವಿಶ್ವಾಸವಿದೆ ಎಂದಿದ್ದಾರೆ.