ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ…

178
firstsuddi

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಕಣಕ್ಕಿಳಿಯಲಿದ್ದಾರೆ ಎನ್ನುವ ನಿರೀಕ್ಷೆಯಿತ್ತು.ಆದರೆ ತೇಜಸ್ವಿ ಸೂರ್ಯ ಅವರ ಹೆಸರನ್ನು ಬಿಜೆಪಿ ಅಂತಿಮಗೊಳಿಸಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.