ಮೂಡಿಗೆರೆ: 70ನೇ ಗಣರಾಜ್ಯೋತ್ಸವದ ಸಂಭ್ರಮ…

241

ಮೂಡಿಗೆರೆ : ಇಂದು ದೇಶಾದ್ಯಂತ 70ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದು, ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗಿದ್ದು, ತಹಶೀಲ್ದಾರರಾದ ಪದ್ಮನಾಭ ಶಾಸ್ತ್ರೀ ಅವರು ಧ್ವಜಾರೋಹಣ ನೆರವೇರಿಸಿದ್ದು, ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದು, ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ ಸಿ ರತನ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಬಣಕಲ್ ಶಾಮಣ್ಣ, ಸೇರಿದಂತೆ ಇತರರು ಇದ್ದರು. ಮೂಡಿಗೆರೆಯ ವಿವಿಧ ಶಾಲಾ ಮಕ್ಕಳು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.