ಸರ್ಕಾರಿ ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ವಿದ್ಯಾರ್ಥಿನಿ ಸಾವು.

338
firstsuddi

ಶಿರಸಿ- ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಚಿಪಗಿ ಬಳಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಾಘಾತವಾಗಿದ್ದು, ಮಾರಿಕಾಂಬ ಪ್ರೌಢಶಾಲಾ ವಿದ್ಯಾರ್ಥಿನಿ  ಮೃತಪಟ್ಟಿದ್ದು, ತಂದೆ ಹಾಗೂ ಸಹೋದರಿ ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಿರಸಿ ಮಾರುಕಟ್ಟೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.