Breaking News ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ ಐದು ತಾಲೂಕಿನ ಶಾಲಾ-ಕಾಲೇಜಿಗೆ ನಾಳೆ ರಜೆ ಘೋಷಣೆ. By FirstSuddi - August 13, 2018 2318 FacebookTwitterWhatsAppTelegramPinterest firstsuddi ಚಿಕ್ಕಮಗಳೂರು- ಮಲೆನಾಡಲ್ಲಿ ಮುಂದುವರೆದ ಮಳೆ ಅಬ್ಬರ. ಭಾರೀ ಮಳೆಯಾಗುತ್ತಿರುವ ಹಿನ್ನಲೆ ನಾಳೆ ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ, ಎನ್.ಆರ್.ಪುರ ಶಾಲಾ-ಕಾಲೇಜ್ ಗಳಿಗೆ ಜಿಲ್ಲಾಧಿಕಾರಿ ಶ್ರೀ ರಂಗಯ್ಯ ಅವರು ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.