ವಿದ್ಯಾರ್ಥಿಯನ್ನು ಪೊದೆಯೊಳಗೆ ಎಳೆದೊಯ್ದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…

339
firstsuddi

ಕೋಲಾರ- ಶಾಲೆ ಮುಗಿಸಿಕೊಮಡು ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯನ್ನು ಪೊದೆಯೊಳಗೆ ಎಳೆದೊಯ್ದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ವಿರುದ್ದ ನಿನ್ನೆ ವಿದ್ಯಾರ್ಥಿನಿಯ ಕೊಲೆ ಖಂಡಿಸಿ ಮಾಲೂರಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಕಾಲೇಜ್ ಬಂದ್ ಮಾಡಿ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಪ್ರತಿಭಟನೆ ನಡೆಸಿದ್ದರು. ತನಿಖೆ ಚುರುಕುಗೊಳಿಸಿದ ಮಾಲೂರು ಠಾಣೆ ಪೊಲೀಸರು ಆರೋಪಿ  ರಂಜಿತ್ ನನ್ನು ಬಂಧಿಸಿ   ವಿಚಾರಣೆಗೊಳಪಡಿಸಿದ್ದಾರೆ.