ಚಿಕ್ಕಮಗಳೂರು- ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಕರೆ ನೀಡಿರೋ ಭಾರತ್ ಬಂದ್ ಗೆ ಅಂಗಡಿ ಮುಚ್ಚದಿದ್ದಕ್ಕೆ ವರ್ತಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬಾಳೆಹೊನ್ನೂರಿನಲ್ಲಿ ನಡೆದಿದ್ದು, ವಿಲಾಸ್ ಕುಡುವ ಎಂಬುವವರ ಮೇಲೆ ಪ್ರಕಾಶ್ ಎಂಬುವರು ಹಲ್ಲೆ ಮಾಡಿದ್ದು, ಇವರು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂದು ತಿಳಿದುಬಂದಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









