ಸ್ಥಳಿಯ ಸುದ್ದಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ… By FirstSuddi - December 21, 2018 288 FacebookTwitterWhatsAppTelegramPinterest firstsuddi ಚಿಕ್ಕಮಗಳೂರು: ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ನಗರದ ಎಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ವಲಯ ಮಟ್ಟಕ್ಕೆ ಆಯ್ಕೆಯಾಗಿದೆ.