ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮೇಲುಗೈ…

322
firstsuddi

ಮಂಗಳೂರು: ಪುತ್ತೂರು, ಉಳ್ಳಾಲ, ಬಂಟ್ವಾಳದ 89 ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ 42, ಕಾಂಗ್ರೆಸ್ 30, ಜೆಡಿಎಸ್ 4 ಹಾಗೂ ಪಕ್ಷೇತರರು 13 ಮಂದಿ ಗೆಲುವು ಸಾಧಿಸಿದ್ದಾರೆ.
ಪುತ್ತೂರು ನಗರಸಭೆಯ 31 ಸ್ಥಾನಗಳಲ್ಲಿ ಬಿಜೆಪಿ 25, ಕಾಂಗ್ರೆಸ್ 5 ಹಾಗೂ ಪಕ್ಷೇತರರು 1 ಸ್ಥಾನ ಗಳಿಸಿದ್ದಾರೆ. ಉಲ್ಲಾಳ ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿ 6, ಕಾಂಗ್ರೆಸ್ 13, ಜೆಡಿಎಸ್ 4 ಮತ್ತು ಪಕ್ಷೇತರರು 8 ವಾರ್ಡ್ಗಳಲ್ಲಿ ಜಯ ಸಾಧಿಸಿದ್ದಾರೆ. ಇನ್ನು, 27 ಸ್ಥಾನಗಳಿರುವ ಬಂಟ್ವಾಳ ಪುರಸಭೆಯಲ್ಲಿ ಬಿಜೆಪಿ 11, ಕಾಂಗ್ರೆಸ್ 12, ಎಸ್ ಡಿಪಿಐ 4 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದೆ.