ಶಿರೂರು ಮಠದ  ಸಿಸಿಟಿವಿ ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ…

534
firstsuddi

ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಅವರ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ   ಈ ಹಿಂದೆ ನಾಪತ್ತೆಯಾಗಿದ್ದ ಮಠದ ಸಿಸಿಟಿವಿ ಮತ್ತೊಂದು  ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದ್ದು, ತೆಪ್ಪದಲ್ಲಿ  ಮುಳುಗು ತಜ್ಞರು  ಡಿವಿಆರ್ ಅನ್ನು ನೀರಿನಿಂದ ಹೊರ ತೆಗೆಯಲಾಗಿದೆ ಎಂದು ಹೇಳಲಾಗಿದೆ.