ರಾಕಿಂಗ್ ಸ್ಟಾರ್ ಯಶ್  ಮನೆಯಲ್ಲಿ ಐಟಿ ಪರಿಶೀಲನೆ ಅಂತ್ಯ…

205
firstsuddi

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯವಾಗಿದ್ದು, ಅಧಿಕಾರಿಗಳು ಯಶ್ ಅವರ ಮನೆಯಿಂದ ಇಂದು ಮಧ್ಯಾಹ್ನ ನಿರ್ಗಮಿಸಿದ್ದಾರೆ.  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಯಶ್ ಅವರು ಐಟಿ ಅಧಿಕಾರಿಗಳು ಅವರ ಕರ್ತವ್ಯ ಮಾಡಿದ್ದಾರೆ.  ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ. ಎರಡು ದಿನ ರಾಧಿಕಾ ಮತ್ತು ಮಗುವನ್ನು ನೋಡುವುದಕ್ಕೆ ಆಗಲಿಲ್ಲ ಎಂದು ಬೇಸರವಾಯ್ತು ಎಂದಿದ್ದಾರೆ.