ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರ ಪ್ರವೇಶ…

225
firstsuddi

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಒಳಗೆ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಪ್ರವೇಶ ಮಾಡಿದ್ದಾರೆ ಎನ್ನಲಾಗುತ್ತಿದ್ದು,  40 ವರ್ಷದ  ಬಿಂದು ಮತ್ತು ಕನಕದುರ್ಗ ಎನ್ನುವ ಇಬ್ಬರು ಮಹಿಳೆಯರು ಇಂದು  ಮುಂಜಾನೆ  3 :45ರ ಸುಮಾರಿಗೆ ದೇವಸ್ಥಾನಕ್ಕೆ ತೆರಳಿ ಅಯ್ಯಪ್ಪನ  ದರ್ಶನ ಪಡೆದಿದ್ದಾರೆ  ಎಂದು ಮೂಲಗಳು ತಿಳಿಸಿವೆ.