110 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿ ರಕ್ಷಣೆ.

611
firstsuddi

ಪಾಟ್ನಾ: ಮುಂಗೇರ್ ನಲ್ಲಿ ಮಂಗಳವಾರ ಮಧ್ಯಾಹ್ನ 110 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಸನಾ ಎಂಬ 3 ವರ್ಷದ ಬಾಲಕಿಯನ್ನು ಸತತ 31 ಗಂಟೆಗಳ ಕಾರ್ಯಾಚರಣೆ ನಂತರ ಸುರಕ್ಷಿಸಲಾಗಿದ್ದು ಚಿಕಿತ್ಸೆಗಾಗಿ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎನ್.ಡಿ.ಆರ್.ಎಫ್ ತಂಡ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ಬುಧವಾರ ರಾತ್ರಿ ವೇಳೆಗೆ ಬಾಲಕಿಯನ್ನು ರಕ್ಷಿಸಿವೆ.