ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಬರ್ಬರ ಕೊಲೆ…

234
firstsuddi

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಅಗಡಿ ಕ್ರಾಸ್ ಬಳಿ ನಡೆದಿದೆ. ಹಳೇ ದ್ವೇಷದ ಹಿನ್ನೆಲೆ‌ ಛಬ್ಬಿ‌ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ್ ಕಡಪಟ್ಟಿ ಎಂಬುವವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ನಂತರ ಪರಾರಿಯಾಗಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.