ಬೆಂಗಳೂರು: ಬಂಗಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಒಡಿಶಾದಲ್ಲಿ ಚಂಡಮಾರುತ ಅಪ್ಪಳಿಸಿದ ಪರಿಣಾಮವಾಗಿ ರಾಜ್ಯ ರಾಜಧಾನಿಯಲ್ಲೂ ಭಾರಿ ಮಳೆಯಾಗುತ್ತಿದೆ ಎನ್ನಲಾಗಿದ್ದು,ಭಾನುವಾರ ರಾತ್ರಿಯಿಂದ ನಿರಂತರವಾಗಿ ಸುರಿದ ಮಳೆ ಇಂದು ಮುಂದುವರೆದಿದ್ದು,ಇದರಿಂದ ವಾಹನ ಸವಾರರು ಪರದಾಡುವಂತಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿದೆ.










