ಚಿಕ್ಕಮಗಳೂರು ಇನಾಂ ದತ್ತಾತ್ರಯ ಪೀಠದ ಮಾರ್ಗದಲ್ಲಿ ಗುಡ್ಡ ಕುಸಿತ ಪ್ರವಾಸಿಗರ ಪರದಾಟ.

812

ಚಿಕ್ಕಮಗಳೂರು- ಪಶ್ಚಿಮಘಟ್ಟ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಇನಾಂ ದತ್ತಾತ್ರಯ ಪೀಠದ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದತ್ತಾತ್ರಯ ಪೀಠ, ಮುಳ್ಳಯ್ಯನಗಿರಿಗೆ ಪ್ರವಸಕ್ಕೆ ಬಂದಿರುವ ಪ್ರವಾಸಿಗರಿಗೆ ಪರ್ಯಾಯ ಮಾರ್ಗವಿಲ್ಲದೇ ಚಿಕ್ಕಮಗಳೂರು ತೆರಳಲು ಪರದಾಡುತ್ತಿರುವ ಪ್ರವಾಸಿಗರು.