ಕಾಫಿನಾಡಿನಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಅಚರಣೆ…

468

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು  ಅಚರಿಸಲಾಯಿತು. ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ  ಕನ್ನಡ ರಾಜ್ಯೋತ್ಸವವನ್ನು  ಅಚರಿಸಿದ್ದು, ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ದ್ವಜಾರೋಹಣ ನೆರವೇರಿಸಿದ್ದು, ತೆರದ ವಾಹನದಲ್ಲಿ ದ್ವಜವಂದನೆ ಸ್ವೀಕರಿಸಿದ ಸಚಿವ  ಕೆ.ಜೆ.ಜಾರ್ಜ್  ಅವರು ಭುವನೇಶ್ವರಿ ತಾಯಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾಲಾ ಮಕ್ಕಳಿಂದ ಕಲಾ ಸ್ಥಬ್ದ ಚಿತ್ರ ಮೆರವಣಿಗೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ ಧರ್ಮೆಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.